ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ನಡುರಸ್ತೆಯಲ್ಲಿ ವಿದ್ಯಾರ್ಥಿಗೆ ಲಾಂಗು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನ ಬಂಧನ ಮಾಡಿರೋ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು.
ಕೆಎಲ್ ಇ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಎಂಬ ವಿದ್ಯಾರ್ಥಿ ಮೇಲೆ ಇದೆ ತಿಂಗಳ 5ನೇ ತಾರೀಖು ಕಾಲೇಜಿನಲ್ಲಿ ಹವಾ ಕ್ರಿಯೇಟ್ ಮಾಡಲು ಜೂನಿಯರ್ ವಿದ್ಯಾರ್ಥಿ ಮೇಲೆ ಲಾಂಗ್ ನಿಂದ ಹಲ್ಲೆ ನಡೆಸಿದ್ದ ಸೀನಿಯರ್ಸ್ ವಿದ್ಯಾರ್ಥಿಗಳು.
ಕೆಎಲ್ ಇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಹಸಗೌಡ, ಚಂದನ್, ಜೀವನ್ ಭಾಗಿಯಾಗಿದ್ದು, ಹೊರಗಿನವರಾದ ಅಭಿಷೇಕ್, ಗೌತಮ್, ರವಿಕುಮಾರ್ ಜೊತೆ ಸೇರಿ ದರ್ಶನ್ ಮೇಲೆ ಹಲ್ಲೆ ಮಾಡಲಾಗಿತ್ತು.
ಹಲ್ಲೆಗೊಳಗಾದ ವಿದ್ಯಾರ್ಥಿ ದರ್ಶನ್ ಅನ್ನಪೂರ್ಣೇಶ್ವರಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದ. ಸದ್ಯ ಸಿಸಿಟಿವಿ ಆಧರಿಸಿ ಏಳು ಜನ ಆರೋಪಿಗಳನ್ನ ಬಂಧಿಸಿರುವ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…