ಹುಬ್ಬಳ್ಳಿಯಿಂದ ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 6 ಮಂದಿ ಕಾಳಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಬಿರಿಯಂಪಾಲಿ ಗ್ರಾಮದ ಅಕೋಡಾ ಗ್ರಾಮದ ಬಳಿ ಹರಿಯುವ ಕಾಳಿ ನದಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿಯ ಈಶ್ವರ ನಗರದಿಂದ ಪ್ರವಾಸಕ್ಕೆಂದು ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನೊಬ್ಬರು ರಕ್ಷಣೆ ಮಾಡುವುದಕ್ಕೆಂದು ತೆರಳಿ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಾಯದಿಂದ ಪೊಲೀಸರು ಮೃತ ದೇಹಗಳನ್ನು ನೀರಿನಿಂದ ಹೊರಗೆ ತೆಗೆದಿದ್ದಾರೆ.
ಮೃತರನ್ನು ನಜೀರ್ ಅಹ್ಮದ್ (40), ರೇಷ್ಮಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಲ್ಛೀಯಾ ಅಹ್ಮದ್ (10), ಆಬೀದ್ ಅಹ್ಮದ್ (12) ಹಾಗೂ ಮೋಹಿನ್ ಅಹ್ಮದ್ (6) ಎಂದು ಗುರುತಿಸಲಾಗಿದೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…