
ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ….
ಮಂಜುನಾಥ್ ಎಚ್ ಆರ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಬಾಶೆಟ್ಟಿಹಳ್ಳಿಯ ಕಾರ್ಖಾನೆಯೊಂದರಲ್ಲಿ ಗಾರ್ಮೆಂಟ್ಸ್ ಕೆಲಸ ಮಾಡಿಕೊಂಡಿದ್ದ ಈತ, ನಿನ್ನೆ ಕಾಳು ಮಾತ್ರೆ ಸೇವನೆ ಮಾಡಿಕೊಂಡು ವಾಂತಿ ಮಾಡುತ್ತಿದ್ದು, ಇದನ್ನು ಗಮನಿಸಿದ ಸಂಬಂಧಿಕರು, ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸುಮಾರು 2 ಗಂಟೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….