ಕಾವೇರಿ ನದಿ ನೀರನ್ನ ತಮಿಳುನಾಡಿಗೆ ಹರಿಸುವುದನ್ನ ಖಂಡಿಸಿ ರಾಜ್ಯದಲ್ಲಿ ಹಲವು ಸಂಘಟನೆಗಳು ಒಗ್ಗೂಡಿ ಸೆ.29ರಂದು(ಶುಕ್ರವಾರ) ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿರುವ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕ ಬಂದ್ ನಿಂದ ಜನಜೀವನ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…