Categories: ಮಂಡ್ಯ

ಕಾವೇರಿ ನದಿಯಲ್ಲಿ ಈಜಲು‌ ಹೋದ ನಾಲ್ವರ ದಾರುಣ ಸಾವು

ಕಾವೇರಿ ನದಿಯಲ್ಲಿ ಈಜಲು‌ ಹೋದ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿ‌ನ ಹಲಗೂರು ಸಮೀಪದ ಮುತ್ತತ್ತಿ ಬಳಿ ನಡೆದಿದೆ.

ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ಸಾವನ್ನಪ್ಪಿದವರು.

ಮೈಸೂರಿನಿಂದ ಮುತ್ತತ್ತಿಗೆ ಬಂದಿದ್ದ ಈ‌ ನಾಲ್ವರು, ಕಾವೇರಿ ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಮುಳುಗಿದ ಓರ್ವನನ್ನು ರಕ್ಷಣೆಗೆ ಹೋದ ಮೂವರು ಕೂಡ‌ ನೀರುಪಾಲಾಗಿದ್ದಾರೆ.

ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಜಿಲ್ಲೆಯಲ್ಲಿ 8,04,534 ಮತದಾರರು: 3814 ಮತದಾರರ ಹೆಸರು ಡಿಲಿಟ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಅಂತಿಮ ಮತದಾರರ ಪಟ್ಟಿಯುಲ್ಲಿ 8,04,534 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್…

4 hours ago

ಅತಿಯಾದ ಆತ್ಮವಿಶ್ವಾಸದಿಂದ ಕಾಂಗ್ರೆಸ್‌ಗೆ ಹಿನ್ನಡೆ: ಸಚಿವ ಚಲುವರಾಯಸ್ವಾಮಿ

ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡಿರುವುದಕ್ಕೆ ಅತಿಯಾದ ಆತ್ಮವಿಶ್ವಾಸವೂ…

5 hours ago

ಪ್ರಾಮಾಣಿಕತೆಯ ಪ್ರಾಯೋಗಿಕತೆ…….

ಪ್ರಾಮಾಣಿಕತೆ ಎಂಬುದು ಬರಹದಲ್ಲಿ - ಭಾಷಣಗಳಲ್ಲಿ ಅಥವಾ ಬೇರೆ ಯಾವುದೇ ವೇದಿಕೆಯಲ್ಲಿ ‌ಖಾಸಗಿಯಾಗಿ ಅಥವಾ ಸಾರ್ವಜನಿಕವಾಗಿ ಹೇಳುವುದು ಮತ್ತು ಅದರಂತೆ…

9 hours ago

ದೇವನಹಳ್ಳಿ ಬಳಿ ಆರ್‌ಟಿಒ ಮೆಗಾ ರೇಡ್‌: 50ಕ್ಕೂ ಹೆಚ್ಚು ಬಸ್‌ಗಳಿಂದ ತೆರಿಗೆ ವಸೂಲಿ

ದೇವನಹಳ್ಳಿ: ಕರ್ನಾಟಕ ರಾಜ್ಯಕ್ಕೆ ಪಾವತಿಸಬೇಕಾದ ತೆರಿಗೆಯನ್ನು ಕಟ್ಟದೆ ಸಂಚರಿಸುತ್ತಿದ್ದ ಹೊರರಾಜ್ಯಗಳಲ್ಲಿ ನೋಂದಣಿಯಾದ ಖಾಸಗಿ ಬಸ್‌ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು…

11 hours ago

ರಸ್ತೆಗಳಲ್ಲಿ ಮೊಳೆಗಳ ರಾಶಿ: ‘ಪಂಕ್ಚರ್‌ ದಂಧೆ’ ಶಂಕೆ: ವಾಹನಗಳ ಟೈರ್‌ ಪದೇಪದೇ ಠುಸ್‌

ಜಿಲ್ಲೆಯಲ್ಲಿ ಇತ್ತೀಚೆಗೆ ವಾಹನಗಳ ಟೈರ್‌ಗಳು ಪಂಕ್ಚರ್‌ ಆಗುವ ಪ್ರಕರಣಗಳು ಹೆಚ್ಚುತ್ತಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿವೆ. ರಸ್ತೆಗಳಲ್ಲಿ ಮೊಳೆ ಹಾಗೂ ಮೊನಚಾದ…

14 hours ago

ಹೊಸಹಳ್ಳಿ ಸಮೀಪ ಕರಡಿ ಪ್ರತ್ಯಕ್ಷ: ಉಜ್ಜಿನಿಯಲ್ಲಿ ಚಿರತೆಗಳ ಬೆನ್ನಲ್ಲೇ ಕರಡಿ ಪ್ರತ್ಯಕ್ಷ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಸಮೀಪ ಇಂದು ಮಧ್ಯಾಹ್ನ ಕರಡಿಯೊಂದು ಕಾಣಿಸಿಕೊಂಡಿದ್ದು, ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಚಿರತೆ ಕಂಡು ಭಯಭೀತರಾದ…

1 day ago