ಕಾವೇರಿ ನದಿ ನೀರಿನ ಹೋರಾಟ ಇಡೀ ಕರ್ನಾಟಕದಾದ್ಯಂತ ವ್ಯಾಪಿಸುತ್ತಿದೆ. ಇದೇ ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್ ಗೆ ಹಲವು ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆ ಬೆಂಗಳೂರು ಬಂದ್ಗೆ ಓಲಾ-ಊಬರ್ ಸಂಘಟನೆ ಕೂಡ ಬೆಂಬಲ ಸೂಚಿಸಿದೆ.
ಈ ಕುರಿತಂತೆ ಓಲಾ-ಊಬರ್ ಸಂಘಟನೆಯ ಅಧ್ಯಕ್ಷ ತನ್ವೀರ್ ಪಾಷಾ ಮಾತನಾಡಿ, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ಓಲಾ-ಊಬರ್ ಸಂಘಟನೆ ಖಂಡಿಸುತ್ತದೆ. ನಾಡು-ನುಡಿ-ಜಲ ವಿಷಯ ಬಂದಾಗ ನಮ್ಮ ಹೋರಾಟ ಸದಾ ಇದ್ದೇ ಇರುತ್ತದೆ. ಹೀಗಾಗಿ ಬೆಂಗಳೂರು ಬಂದ್ಗೆ ನಾವು ಸಂಪೂರ್ಣವಾಗಿ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…