ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ: ರಸ್ತೆಗಿಳಿದು ಪ್ರತಿಭಟಿಸುತ್ತಿರುವ ವಿವಿಧ ಸಂಘಟನೆಗಳು

ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು.

ನಗರದಾದ್ಯಂತ ಮೆಡಿಕಲ್, ನಂದಿನಿ ಪಾರ್ಲರ್ ಹೊರತುಪಡಿಸಿ ಎಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಜನರಿಲ್ಲದೆ ಬಣಗುಡುತ್ತಿರುವ ಎಪಿಎಎಂಸಿ, ಕೆಆರ್ ಮಾರುಕಟ್ಟೆ, ಬಸ್ ನಿಲ್ದಾಣ, ಡಿ.ಕ್ರಾಸ್, ಅಂಬೇಡ್ಕರ್ ಸರ್ಕಲ್, ಜಿ.ರಾಮೇಗೌಡ ಸರ್ಕಲ್, ತಾಲ್ಲೂಕು ಆಫೀಸ್ ಸರ್ಕಲ್ ಸೇರಿದಂತೆ ನಗರ ಸಂಪೂರ್ಣ ಸ್ತಬ್ಧವಾಗಿದೆ.

ಚಿತ್ರಮಂದಿರಗಳಿಂದಳಿಂದಲೂ ಬಂದ್ ಗೆ ಬೆಂಬಲ, ಸೌಂದರ್ಯಮಹಲ್, ವೈಭವ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ರದ್ದು ಮಾಡಲಾಗಿದೆ.

ಉಪನೋಂದಾಣಾಧಿಕಾರಿಗಳ ಕಚೇರಿ ಹೊರತುಪಡಿಸಿ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಸೇರಿದಂತೆ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಸಹ ಬಂದ್ ಆಗಿವೆ.

ಶಾಲಾ-ಕಾಲೇಜುಗಳ ರಜೆ ಘೋಷಣೆ ಹಿನ್ನೆಲೆ, ಮೈದಾನದತ್ತ ಹೆಜ್ಜೆಹಾಕಿರುವ ವಿದ್ಯಾರ್ಥಿಗಳು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago