ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

ದೊಡ್ಡಬಳ್ಳಾಪುರ (ನ.25) : ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕೊನೆ ಕಾರ್ತಿಕ ಸೋಮವಾರ ಪ್ರಯುಕ್ತ ಭಕ್ತಾದಿಗಳಿಂದ ಲಕ್ಷ ದೀಪೋತ್ಸವ ಆಯೋಜಿಸಲಾಗಿತ್ತು. ಮುಂಜಾನೆ ಮಹಾರುದ್ರಾಭಿಷೇಕ ವಿಶೇಷ ಪೂಜೆ ಅಲಂಕಾರಗಳೊಂದಿಗೆ ಪ್ರಾರಂಭವಾದ ಕಾರ್ಯಕ್ರಮಗಳು ಸಂಜೆ ಲಕ್ಷದೀಪೋತ್ಸವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ತೆರೆಕಂಡಿತು.

ನಾಟ್ಯ ಸರಸ್ವತಿ ನೃತ್ಯ ಶಾಲೆಯ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ, ಶಿವ ತಾಂಡವ ನೃತ್ಯ ಅದ್ಭುತವಾಗಿತ್ತು.

ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಹಿಂದೂಗಳಿಗೆ ಕಾರ್ತಿಕಮಾಸ ಶ್ರೇಷ್ಠ ಮಾಸ ಅದರಲ್ಲೂ ಕಾರ್ತಿಕ ಸೋಮವಾರ ಗಳಿಗೆ ವಿಶೇಷ ಮಹತ್ವವಿದೆ. ಆದ್ದರಿಂದ ಕಾರ್ತಿಕ ಸೋಮವಾರದಿಂದ ಬೆಳಗ್ಗಿನಿಂದ ಉಪವಾಸವಿದ್ದು ಸಂಜೆ ಶಿವ ದರ್ಶನ ಪಡೆದು ಲಕ್ಷದೀಪೋತ್ಸವದಲ್ಲಿ ಪಾಲ್ಗೊಳ್ಳುವುದು ಮೂಲಕ ಸುತ್ತಮುತ್ತಲಿನ ಗ್ರಾಮಸ್ಥರು ಸಂಪನ್ನಗೊಂಡರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago