ಕಿಂಗ್ ಫಿಷರ್ ಬಿಯರ್ ನಲ್ಲಿ ಅಪಾಯಕಾರಿ ಅಂಶ ಪತ್ತೆ ಹಿನ್ನೆಲೆ, ಸುಮಾರು 25 ಕೋಟಿ ಮೌಲ್ಯದ ಕಿಂಗ್ ಫಿಶರ್ ಬಿಯರ್ ನ್ನು ಅಬಕಾರಿ ಇಲಾಖೆ ವಶ ಪಡಿಸಿಕೊಂಡಿದೆ.
ನಂಜನಗೂಡಿನ ಘಟಕದಲ್ಲಿ ಯುನೈಟೆಡ್ ಬ್ರಿವರಿಸಿಸ್ ಕಂಪನಿಯಿಂದ ತಯಾರಿಸಲಾಗಿದ್ದ ಬಿಯರ್ ನಲ್ಲಿ ಮಾತ್ರ ಈ ಅಂಶ ಪತ್ತೆಯಾಗಿರುವುದು ಕಂಡುಬಂದಿದೆ. ಜು.15ರಂದು ಬಾಟಿಲಿಂಗ್ ಆದ ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್ ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ.
ಆ.2ರಂದು ಅನ್ ಫಿಟ್ ಫಾರ್ ಹ್ಯುಮನ್ ಕನ್ಸಂಪ್ಷನ್ ಎಂದು ಕೆಮಿಕಲ್ ವರದಿ ಬಂದಿತ್ತು. ಒಟ್ಟು 78678 ಬಿಯರ್ ಬಾಕ್ಸ್ ಸರಬರಾಜಾಗಿತ್ತು. ಈ ವರದಿ ಹಿನ್ನೆಲೆ ಎಲ್ಲಾ ಬಾಕ್ಸ್ ಗಳನ್ನ ತಡೆಹಿಡಿಯಲಾಗಿದೆ.
ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ ಎಂದು ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆಯ ಉಪ ಆಯುಕ್ತ ಎ.ರವಿಶಂಕರ್ ಹೇಳಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…