Categories: ಸಿನಿಮಾ

ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್

ಕಿಚ್ಚ ಸುದೀಪ್​ ಅಭಿನಯದ ‘ಮ್ಯಾಕ್ಸ್’ ಚಿತ್ರವು ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ಮಾಪಕರು ಘೋಷಿಸಿದ್ದಾರೆ.

ಈ ಸಿನಿಮಾಗಾಗಿ ಅಭಿಮಾನಿಗಳು ಹಲವು ತಿಂಗಳಿನಿಂದ ಕಾಯುತ್ತಿದ್ದರು. ಅದಕ್ಕೆ ಈಗ ತೆರೆಬಿದ್ದಿದೆ. ಬಿಗ್ ಬಜೆಟ್​ನಲ್ಲಿ ಚಿತ್ರ ನಿರ್ಮಾಣ ಆಗಿದ್ದು, ಸುದೀಪ್​ ​ಈ ಸಿನಿಮಾದಲ್ಲಿ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಕಲೈಪುಲಿ ಎಸ್. ಧಾನು ನಿರ್ಮಾಣ ಮಾಡಿದ್ದಾರೆ. ಸಿನಿಮಾಗೆ ವಿಜಯ್ ಕಾರ್ತಿಕೇಯ  ಆ್ಯಕ್ಷನ್​-ಕಟ್ ಹೇಳಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಯುವಕನ ಶವ ಪತ್ತೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…

1 hour ago

ಕ್ಯಾಲೆಂಡರಿನ ಮೊದಲನೇ ದಿನಕ್ಕೆ ಏನೇನು ಅವತಾರಗಳೋ…….

ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ…

7 hours ago

ಬೆಂಗಳೂರು ಗ್ರಾಮಾಂತರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…

17 hours ago

ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…

19 hours ago

“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…

19 hours ago

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

23 hours ago