ಸ್ಯಾಂಡಲ್ ವುಡ್ ನ ಖ್ಯಾತ ನಟ ಕಿಚ್ಚ ಸುದೀಪ್ ಅವರ 47ನೇ ಸಿನಿಮಾಗೆ ಕೆಜಿಎಫ್ ಚಾಪ್ಟರ್ 1 ಹಾಗೂ ಚಾಪ್ಟರ್ 2 ಸಿನಿಮಾದ ರೀನಾ ಪಾತ್ರದಿಂದ ಮನೆಮಾತಾಗಿರುವ ನಟಿ ಶ್ರೀನಿಧಿ ಶೆಟ್ಟಿ ಅವರು ನಾಯಕಿಯಾಗುತ್ತಿದ್ದಾರೆ.
‘ನನ್ನ ಹೊಸ ಹೆಜ್ಜೆಗೆ ನಿಮ್ಮೆಲ್ಲರ ಆಶೀರ್ವಾದ ಬೇಕು. ನಾನು ಕಿಚ್ಚ ಸುದೀಪ್ ಅವರ ಜತೆ ತೆರೆ ಹಂಚಿಕೊಳ್ಳಲು ಉತ್ಸುಕಳಾಗಿದ್ದೇನೆ. ಇಂತಹ ಅದ್ಭುತ ಅವಕಾಶ ನೀಡಿದ ಸತ್ಯ ಜ್ಯೋತಿ ಹಾಗೂ ಚೇರನ್ ಅವರಿಗೆ ಧನ್ಯವಾದಗಳು’ ಎಂದು ಶ್ರೀನಿಧಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…