ರಾತ್ರೋರಾತ್ರಿ ಕಿಡಿಗೇಡಿಗಳು ಗುಲಾಬಿ ತೋಟಕ್ಕೆ ಬೆಂಕಿ ಇಟ್ಟಿರುವ ಪರಿಣಾಮ ಇಡೀ ತೋಟ ಸುಟ್ಟು ಭಸ್ಮವಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.
ಬೂದಿಗೆರೆ ಗ್ರಾಮದ ಚಂದ್ರ ಮೋಹನ್ ಒಂದು ಎಕರೆಯಲ್ಲಿ ಸಾಲಸೋಲ ಮಾಡಿ ಗುಲಾಬಿ ತೋಟ ಮಾಡಿದ್ದರು. ಇನ್ನೇನು ಫಸಲು ಕೈ ಬರುವ ಸಮಯದಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಬೆಂಕಿಗೆ ತೋಟದಲ್ಲಿ ಗುಲಾಬಿ ಗಿಡಗಳು ಸಂಪೂರ್ಣವಾಗಿ ನಾಶ ಆಗಿವೆ. ಜೊತೆಗೆ ಗುಲಾಬಿ ತೋಟಕ್ಕೆ ಅಳವಡಿಸಿದ್ದ ಸುಮಾರು ಒಂದು ಲಕ್ಷ ಮೌಲ್ಯದ ಡ್ರಿಪ್ ಪೈಪ್ ಗಳು ಕೂಡ ನಾಶ ಆಗಿವೆ.
ಬೆಂಕಿ ಅವಘಡದಿಂದ ಅಂದಾಜು 2 ಲಕ್ಷ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…