ದೊಡ್ಡಬಳ್ಳಾಪುರ: ಎರಡು ವರ್ಷಗಳಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾಧಿಕಾರಿಗಳವರೆಗೆ ಮನವಿ ನೀಡಿದರು, ಹತ್ತಾರು ಬಾರಿ ಕಚೇರಿಗೆ ಅಲೆದಾಡಿದರು ಸಹ ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಬೆಂಗಳೂರಿನಿಂದ ತಾಲ್ಲೂಕಿಗೆ ಸ್ಥಳಾಂತರ ಆಗದೇ ಇರುವುದು, ಶಾಲಾ ಆವರಣದ ಸಮೀಪವೇ ತಂಬಾಕು ಮಾರಾಟ ನಡೆಯುತ್ತಿದ್ದರು ನಿಯಂತ್ರಿಸದೇ ಇರುವುದು, ನಗರಸಭೆ ವತಿಯಿಂದ ಘನತ್ಯಾಜ್ಯ, ದ್ರವತ್ಯಾಜ್ಯ ನಿರ್ವಹಣೆ ಸರಿಯಾಗಿ ಮಾಡದೇ ಇರುವುದು, ನ್ಯಾಯಬೆಲೆ ಅಂಗಡಿಗಳನ್ನು ತಿಂಗಳು ಪೂರ ತೆರೆಯದೆ ಇರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿಲ್ಲಾ ಆಡಳಿತ ಕುಂಬಕರ್ಣ ನಿದ್ರೆಯಲ್ಲಿ ಇದೆ ಎಂದು ಆರೋಪಿಸಿ ನಮ್ಮ ಮನವಿಗಳಿಗೆ ಹೊಸ ವರ್ಷದಲ್ಲಾದರು ಜಿಲ್ಲಾ ಆಡಳಿತ ನಿದ್ರೆಯಿಂದ ಎಚ್ಚರಗೊಂಡು ಪರಿಹಾರ ಸೂಚುಸುವಂತೆ ಎಚ್ಚರಿಸಲು ಹಾಗೂ ಶುಭಾಶಯ ಕೋರಿ ಯುವ ಸಂಚಲನ ತಂಡದ ಸದಸ್ಯರು ಕುಂಬಕರ್ಣ ವೇಷದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಎನ್. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…