ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.
ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…