ತೆಲಂಗಾಣದ ಜಗಿತ್ಯಾಲ-ಕೋಡಿಮ್ಯಾಲ ಮಂಡಲದ ನಲ್ಗೊಂಡ ಗ್ರಾಮದ ಕೃಷಿ ಮಾರುಕಟ್ಟೆಯಲ್ಲಿ ಮಾದಕ ವ್ಯಸನಿಗಳು ಎಸೆದ ಬಿಯರ್ ಟಿನ್‌ಗೆ ಹಾವಿನ ತಲೆ ಸಿಲುಕಿಕೊಂಡಿದೆ. ಇದರಿಂದ ಹೊರಬಾರದೇ ಸುಮಾರು ಮೂರು ಗಂಟೆಗಳ ಕಾಲ ಹಾವು ತೀವ್ರವಾಗಿ ಪರದಾಡುವಂತಾಗಿತ್ತು.
ಇದನ್ನು ಸ್ಥಳೀಯರು ಕಂಡು ಟಿನ್ ನಿಂದ ಹಾವನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಕೊನೆಗೆ ಹಾವು ಮುಳ್ಳು ಪೊದೆಯೊಳಗೆ ಹೋಗುವಾಗ ಬಿಯರ್ ಟಿನ್ ಜಾರಿಬಿದ್ದಿದೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…