ಸಮಾಜದಲ್ಲಿ ಕಾಮಾಂಧರ ಅಟ್ಟಹಾಸ ಮಿತಿಮೀರಿದೆ. ಹಸುಗೂಸು ಮಹಿಳೆಯರು, ಹೆಣ್ಣುಮಕ್ಕಳು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಅತ್ಯಾಚಾರವೆಸಗಲು ಮುಂದಾಗಿರುವ ಕಾಮಾಂಧರು.
ಕಾಮಾಂಧನೊಬ್ಬ ಕುಡಿದ ಅಮಲಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ, ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ತನ್ನನ್ನು ತಾನು ರಕ್ಷಣೆ ಮಾಡಿಕೊಂಡಿದೆ. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾಮಾಂಧನನ್ನು ರಕ್ಷಿಸಿ, ವಿಚಾರಣೆ ಮಾಡುತ್ತಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಈ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. 26 ವರ್ಷದ ಕುವ್ಶಿನೋವ್ ಎಂಬಾತ ರಷ್ಯಾದಿಂದ ಇಲ್ಲಿಗೆ ಪ್ರವಾಸ ಬಂದಿದ್ದ. ಪ್ರವಾಸದ ವೇಳೆ ಹುಲ್ಲು ಇರುವ ಜಾಗದಲ್ಲಿ ಮೇಯಲು ಹಸುವನ್ನು ಬಿಡಲಾಗಿತ್ತು. ಇದನ್ನು ಗಮನಿಸಿದ ಈತ ಕುಡಿದ ಮತ್ತಿನಲ್ಲಿ ಸಂಪೂರ್ಣ ಬೆತ್ತಲಾಗಿ ಹಸುವಿನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ ಎನ್ನಲಾಗಿದೆ. ಹೀಗೆ ಅತ್ಯಾಚಾರ ಎಸಗಲು ಹೋದ ಸಂದರ್ಭದಲ್ಲಿ ಕೋಪಗೊಂಡ ಹಸು ಈ ಕಾಮಾಂಧನಿಗೆ ಕೊಂಬಿನಿಂದ ತಿವಿದು ಸೂಕ್ತ ಪಾಠ ಕಲಿಸಿದೆ.
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…