ಕುಡಿಯುವ ನೀರಿಗಾಗಿ ಆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದಿದೆ.
ನಂದಕುಮಾರ ಕಟ್ಟಿಮನಿ (21)ಕೊಲೆಯಾದ ಯುವಕ.
ನೀರಿನ ವಿಚಾರವಾಗಿ ಅಜ್ಜಿ ಜೊತೆ ಆರೋಪಿತರ ಜಗಳವಾಗಿದೆ. ಅಜ್ಜಿ ಜೊತೆ ಜಗಳ ಮಾಡಿದಕ್ಕೆ ಮೊಮ್ಮಗ ನಂದಕುಮಾರ ಆರೋಪಿಗಳನ್ನ ಪ್ರಶ್ನೆ, ಪಶ್ನೆ ಮಾಡಿದಕ್ಕೆ ಸಂಬಂಧಿಕರಿಂದಲೇ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರನ್ನ ಬಂಧಿಸಲಾಗಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…