ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕದ ಬಳಿ ಹಸುಗಳನ್ನ ಕಟ್ಟಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕುಡಿಯುವ ನೀರಿನ ಘಟಕದ ಬಳಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯ. ಆದರೆ, ಇಲ್ಲಿನ ಗ್ರಾಮಸ್ಥರೊಬ್ಬರು ಘಟಕಕ್ಕೆ ಅಂಟಿಕೊಂಡಂತೆ ಹಸುಗಳನ್ನು ಕಟ್ಟಿ ಎಲ್ಲರಿಗೂ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ..
ಇಲ್ಲಿ ಹಸುಗಳನ್ನು ಕಟ್ಟಬೇಡಿ, ಸ್ವಚ್ಛತೆಯನ್ನು ಕಾಪಾಡಿ, ಹಸುಗಳನ್ನು ಇಲ್ಲಿ ಕಟ್ಟಿದರೆ ನೀರು ಹಿಡಿದುಕೊಳ್ಳಲು ಆಗುವುದಿಲ್ಲ. ಬೇರೆ ಕಡೆ ಹಸುಗಳನ್ನು ಕಟ್ಟಿ ಎಂದು ಹಲವು ಬಾರಿ ಹೇಳಿದರೂ ಯಾವ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖಾಧಿಕಾರಿಗಳು ಇದರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ…
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…