ಕುಡಿಯುವ ನೀರು, ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ

ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕೊಟ್ಟ ಮಾತಿನಂತೆ ಕುಡಿಯುವ ನೀರನ್ನು ಒದಗಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ ಹಾಗೂ ವಿವಿಧ ಹೋರಾಟ ಸಂಘಟನೆಗಳು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಂದು ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದ್ದು, ಇದಕ್ಕೆ ಕಾರಣಕರ್ತರಾದವರಿಗೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಾಗೂ ಕೆರೆ ನೀರನ್ನು ಶುದ್ಧೀಕರಣ ಮಾಡಲು ಹಾಗೂ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಒದಗಿಸಬೇಕೆಂದು ಒತ್ತಾಯಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭ ಮಾಡಲಾಗಿದೆ.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

1 hour ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

16 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago