ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಳಗುಪ್ಪೆ ಗ್ರಾಮದ ಕುರಿ ಮತ್ತು ಮೇಕೆ ಫಾರಂನ ಬೀಗ ಹೊಡೆದು, ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಿಸಿಕೊಂಡ ಪೊಲೀಸರು ಸೂಕ್ತ ತನಿಖೆ ನಡೆಸಿ, ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡಿದ್ದ ಓರ್ವ ಕಾನೂನು ಸಂಘರ್ಷಕ್ಕೋಳಗಾದ ಬಾಲಕ ಸೇರಿ ಒಟ್ಟು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸುಮಾರು 2.80 ಲಕ್ಷ ರೂ ಮೌಲ್ಯದ ಕುರಿ ಮತ್ತು ಮೇಕೆಗಳನ್ನು ಹಾಗೂ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ 2 ದ್ವಿಚಕ್ರ ವಾಹನ ಹಾಗೂ 1 ಓಮಿನಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಒಟ್ಟು 3 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಬಿಡದಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಯಶಸ್ವಿಯಾಗಿರುತ್ತದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…