Categories: ಕೊಡಗು

ಕುಶಾಲನಗರದಲ್ಲಿ ವರ್ಷಧಾರೆ: ಮಳೆಯಲ್ಲಿ ಕುಣಿದು ಕೊಪ್ಪಳಿಸಿದ ಯುವಕರು

ಕೊಡಗಿನ ಕುಶಾಲನಗರದಲ್ಲಿ ಮೊದಲ ವರ್ಷಧಾರೆಗೆ ಹರ್ಷಗೊಂಡ ಯುವಕರು ರಸ್ತೆ ಬದಿಯಲ್ಲಿ ಮಳೆಯಲ್ಲಿ ಕುಣಿದು ಕೊಪ್ಪಳಿಸಿ ಸಂಭ್ರಮಿಸಿದರು. ಬಿಸಿಲಿನ ಬೇಗೆಯಲ್ಲಿ ತತ್ತರಿಸಿದ ಈ ಭಾಗದ ಜನರು ಇಂದು ಸುರಿದ ಮಳೆಯಿಂದ ಸ್ವಲ್ಪಮಟ್ಟಿಗೆ ಸುಧಾರಿಸಿಕೊಂಡಿದ್ದಾರೆ.
Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago