ಕೃಷಿ ಇಲಾಖೆ ವತಿಯಿಂದ ಪುರುಷ ರೈತ ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸಿ ಕೃಷಿಯತ್ತ ಆಕರ್ಷಿಸಲು 2024-25ನೇ ಸಾಲಿನ ಕೃಷಿ ಪ್ರಶಸ್ತಿಗೆ ಪ್ರತ್ಯೇಕವಾಗಿ ಪುರುಷ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25 ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆ ಕಾರ್ಯಕ್ರಮದಲ್ಲಿ ಬೆಳೆ ಸ್ಪರ್ಧೆಗೆ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.
ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…