ಕೃಷಿ ಹೊಂಡಕ್ಕೆ ಬಿದ್ದು ಸುಮಾರು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಇಂದು ನಡೆದಿದೆ….
ಆಂಧ್ರಮೂಲದ ನಾಗಚೈತನ್ಯ(8), ಮೃತಪಟ್ಟ ಬಾಲಕ.
ಕಳೆದ ಮೂರ ದಿನಗಳ ಹಿಂದಷ್ಟೇ ಆಂಧ್ರಪ್ರದೇಶದಿಂದ ಗಾರೆ ಕೆಲಸ ಮಾಡಲು ಮಕ್ಕಳ ಸಮೇತ ಕೊನಘಟ್ಟಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ…
ಅಣ್ಣ-ತಂಗಿ ಜೊತೆಯಲ್ಲಿ ಕೃಷಿ ಹೊಂಡದ ಕಡೆ ಹೋಗಿದ್ದಾರೆ… ಆಯಾತಪ್ಪಿ ಅಣ್ಣ ಕೃಷಿ ಹೊಂಡದಲ್ಲಿ ಬಿದ್ದಿದ್ದಾನೆ. ಇದನ್ನು ಕಂಡ ತಂಗಿ ಕೂಡಲೇ ತನ್ನ ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಬಂದು ನೋಡಿದಾಗ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…