ತೂಬಗೆರೆ ಗ್ರಾಮದ ರಾಜು ಎಂಬುವವರ ಮಗನಾದ ನಾಗೇಶ್(14) ಎಂಬ ಬಾಲಕ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಘಟನೆ ತೂಬಗೆರೆ ಗ್ರಾಮದ ನಾರಸಿಂಹನಹಳ್ಳಿ ಬಳಿಯ ತೋಟವೊಂದರ ಕೃಷಿ ಹೊಂಡದಲ್ಲಿ ನಡೆದಿದೆ.
ಇಂದು ಶನಿವಾರ ಹಿನ್ನೆಲೆ ಮಧ್ಯಾಹ್ನಕ್ಕೆ ಶಾಲೆ ಮುಗಿಸಿಕೊಂಡು ಮನೆಯಲ್ಲಿ ಶಾಲಾ ಬ್ಯಾಗ್ ಇಟ್ಟು ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಮೂರು ಜನ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದಾರೆ. ಮೂರು ಮಂದಿಯಲ್ಲಿ ಒಬ್ಬ ಬಾಲಕ ನೇರವಾಗಿ ನೀರಿಗೆ ಇಳಿದಿದ್ದಾನೆ. ಈಜು ಬಾರದ ಹಿನ್ನೆಲೆ ನೀರಲ್ಲಿ ಮುಳುಗಿ ನಾಗೇಶ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…