ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟಿ ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇಬ್ಬರು ಪ್ರಯಾಣಿಕರು ಬ್ಯಾಂಕಾಕ್ ನಿಂದ ಲಗೇಜ್ ಬ್ಯಾಗ್ ನಲ್ಲಿ ಅಡಗಿಸಿಟ್ಟು ತಂದಿದ್ದ ಸುಮಾರು 6.5 ಕೋಟಿ ರೂ. ಮೌಲ್ಯದ 18.6 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಸೀಜ್ ಪಡೆಯಲಾಗಿದೆ.
ಸದ್ಯ ಎನ್ ಡಿಪಿಎಸ್ ಕಾಯ್ದೆಯಡಿ ಇಬ್ಬರು ಪ್ರಯಾಣಿಕರನ್ನ ಬಂಧಿಸಲಾಗಿದೆ.
ಹೆಚ್ಚಿನ ವಿಚಾರಣೆ, ತನಿಖೆ ಮುಂದುವರಿದಿದೆ….
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…