ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ (ACI) ನೀಡುವ ‘Best Airport on Arrivals’ (ಅತ್ಯುತ್ತಮ ಆಗಮಸ್ಥಾನ) ಪ್ರಶಸ್ತಿಗೆ ಸತತ ನಾಲ್ಕನೇ ವರ್ಷವೂ ಪಾತ್ರವಾಗಿದೆ.
ಈ ನಿರಂತರ ಸಾಧನೆ ಬೆಂಗಳೂರಿನ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಉನ್ನತ ಸೇವಾ ಮಾನದಂಡಗಳ ಪ್ರತಿಬಿಂಬವಾಗಿದೆ. ಈಗಾಗಲೇ ಭಾರತದಲ್ಲಿ ‘ಏರೋಸ್ಪೇಸ್ ಮತ್ತು ಡಿಫೆನ್ಸ್ ರಾಜಧಾನಿ’ ಎಂದು ಗುರುತಿಸಿಕೊಂಡಿರುವ ಕರ್ನಾಟಕ, ವಿಮಾನಯಾನ ಕ್ಷೇತ್ರದಲ್ಲಿಯೂ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಬಲಪಡಿಸುತ್ತಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ವೇಗವಾಗಿ ಬೆಳೆಯುತ್ತಿರುವ ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ, ಬೆಂಗಳೂರಿನ ವಿಮಾನಯಾನ ಪರಿಸರ ವ್ಯವಸ್ಥೆಯು ಮುಂದಿನ ದಿನಗಳಲ್ಲಿ ಜಾಗತಿಕ ಭೂಪಟದಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿರುವುದು ಖಚಿತ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…