ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ಸ್ ಆಫ್ ಸ್ಮೈಲ್‌ನ ಭಾಗವಾಗಿ ಇದೇ ಮೊದಲ ಬಾರಿಗೆ “ಫ್ಯಾಷನ್-ಶೋ” ನಡೆಸಲಾಯಿತು.
ಫ್ಯಾಷನ್ ಡಿಸೈನರ್ ಪ್ರಸಾದ್ ಬಿದಪ್ಪ ಅವರ ನೇತೃತ್ವದಲ್ಲಿ ಮಾಡೆಲ್‌ಗಳು ರ್ಯಾಂಪ್ ವಾಕ್ ಮಾಡುವ ಮೂಲಕ ಎಲ್ಲರನ್ನು ಮನರಂಜಿಸಿದರು. ವಿಭಿನ್ನ, ವಿಶೇಷ ಹಾಗೂ ಪ್ರಯಾಣಿಕರು ಧರಿಸಬಹುದಾದ ವಿನ್ಯಾಸಗಳನ್ನು ತೊಟ್ಟು ರ್ಯಾಂಪ್ ವಾಕ್ ಮಾಡಿದರು. ಡಿಸೆಂಬರ್ ಹಾಗೂ ಜನವರಿ ತಿಂಗಳಾಂತ್ಯ ನಡೆಯಲಿರುವ ಸೀಸನ್ಸ್ ಆಫ್ ಸ್ಮೈಲ್‌ನ ಭಾಗವಾಗಿ ಫ್ಯಾಷನ್ ಶೋ ಜರುಗಿತು.
ಪೌರಾಣಿಕ ರಾಕ್ ಬ್ಯಾಂಡ್ 13AD ನ ಮೋಡಿಮಾಡುವ ಪ್ರದರ್ಶನ ನೀಡಿದರು.
ವಿಮಾನ ನಿಲ್ದಾಣದಲ್ಲಿ ಫ್ಯಾಷನ್ ಶೋ ಇದೇ ಮೊದಲ ಬಾರಿಗೆ ಆಯೋಜಿಸಿದ್ದು, ಟಿ1 ಕ್ವಾಡ್‌ನ ಗ್ಲಾಮರ್ ಮತ್ತು ನಾವಿತ್ಯತೆಯನ್ನು ಎತ್ತಿ ತೋರಿಸಿತು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…