ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ಸರ್ಕಾರ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…