ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್ (ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬೇಕು. (ವಿದ್ಯಾರ್ಥಿ ಭಾವಚಿತ್ರ ಹಿಂಬದಿ ತಪ್ಪದೇ ಅವರ ಹೆಸರು ಬರೆಯಬೇಕು).
ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ ಸಂಘದ ದೃಢೀಕರಣದೊಂದಿಗೆ 10-5-2026 ರೊಳಗಾಗಿ
ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆಜಿ ರಸ್ತೆ, ಬೆಂಗಳೂರು-09 ಇಲ್ಲಿಗೆ ತಲಪುವಂತೆ ಕಳುಹಿಸಬೇಕು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…