ಸೆ.24ರಂದು ಕಾಲೇಜು ವತಿಯಿಂದ ಹೊರಸಂಚಾರ ಹೋದಾಗ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಲ್ಲುಕುಂಟೆ ಕೆರೆಯಲ್ಲಿ ನಡೆದಿದೆ.
ಮೃತನನ್ನು ಕೊಲ್ಕತ್ತಾ ಮೂಲಕ ಸೃಂಜಯ್ ಸಿಂಗ್ (17) ಎಂದು ಗುರುತಿಸಲಾಗಿದೆ.
ಮೃತ ಯುವಕ ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುಕುಂಟೆ ಸಮೀಪದ ಕ್ರಿಯೇಟಿವ್ ಸ್ಕೂಲ್‌ನ ಪ್ರಥಮ ಪಿಯುಸಿ ಓದುತ್ತಿದ್ದ ಎನ್ನಲಾಗಿದೆ.
ನಿನ್ನೆ ಕಾಲೇಜಿನ ಹಲವು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಾಡಲು ತೆರಳಿದ್ದರು, ಇಂದು ಸೃಂಜಯ್ ಸಿಂಗ್ ಶವ ಪತ್ತೆಯಾಗಿರಬಹುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇನ್ನೂ ಮೃತ ಬಾಲಕನ ತಂದೆ ಮತ್ತು ತಾಯಿ ಇಬ್ಬರು ಕೊಲ್ಕತ್ತಾ ಮೂಲದವರಾಗಿದ್ದು, ಕ್ರಿಯೇಟಿವ್ ಸ್ಕೂಲ್‌ನಲ್ಲಿಯೇ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಾಲಕ ಸಾವಿಗೆ ಹಲವು ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…