ಕರೆಯೊಂದರಲ್ಲಿ ಪರಸ್ಪರ ತಬ್ಬಿಕೊಂಡಿರುವ ಸ್ಥಿತಿಯಲ್ಲಿ ಜೋಡಿ ಶವಗಳು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿರುವ ಈರೋಡು ಕೆರೆಯಲ್ಲಿ ಮಹಿಳೆ ಮತ್ತು ಪುರುಷ ಪರಸ್ಪರ ತಬ್ಬಿಕೊಂಡು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ಜೋಡಿಯ ಸಾವಿಗೆ ನಿಖರ ಕಾರಣ, ಹೆಸರು, ವಿಳಾಸ ಇನ್ನೂ ತಿಳಿದುಬಂದಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಸ್ಥಳಕ್ಕೆ ಪಾಂಡವಪುರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…