ಕೆರೆ ಏರಿ ಮೇಲೆ ನವಜಾತ ಶಿಶು ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಮಾನಿಕೆರೆ ಬಳಿ ನಡೆದಿದೆ.
ಜಿಟಿ ಜಿಟಿ ಮಳೆ ನಡುವೆ ಪಾಪಿತಾಯಿ ನವಜಾತ ಶಿಶುವನ್ನ ಬಿಟ್ಟು ಹೋಗಿದ್ದಾಳೆ. ಕೆರೆ ಏರಿ ಬಳಿ ಬ್ಯಾಗ್ ನಲ್ಲಿ ನವಜಾತ ಶಿಶುವನ್ನಿಟ್ಟು ಎಸ್ಕೇಪ್ ಆಗಿದ್ದಾಳೆ.
ಮಳೆ ಹನಿಗಳಿಂದ ಸಂಪೂರ್ಣ ನೆನೆದು ಅಳುತ್ತಿದ್ದ ಮಗುವಿನ ಶಬ್ದ ಕೇಳಿ ಸ್ಥಳಿಯರು ರಕ್ಷಿಸಿದ್ದಾರೆ. ಮೂರು ದಿನಗಳಿಂದಷ್ಟೇ ಜನಿಸಿರುವ ಗಂಡು ಮಗು. ಬ್ಯಾಗ್ ನಲ್ಲಿದ್ದ ಮಗುವನ್ನ ಸರ್ಕಾರಿ ಆಸ್ವತ್ರೆಗೆ ಕರೆತಂದು ಹಾರೈಕೆ ಮಾಡಲಾಗುತ್ತಿದೆ.
ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಲಾಗುತ್ತಿದೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…