ಕೆರೆ ಏರಿ ಮೇಲೆ ನವಜಾತ ಶಿಶು ಪತ್ತೆ: ಜಿಟಿ ಜಿಟಿ ಮಳೆ‌‌ಗೆ ನಲುಗಿದ ಪುಟ್ಟಪಾಪು: ರಕ್ಷಣೆ

ಕೆರೆ ಏರಿ ಮೇಲೆ ನವಜಾತ ಶಿಶು ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಮಾನಿಕೆರೆ ಬಳಿ ನಡೆದಿದೆ.

ಜಿಟಿ ಜಿಟಿ ಮಳೆ‌‌ ನಡುವೆ ಪಾಪಿತಾಯಿ ನವಜಾತ ಶಿಶುವನ್ನ ಬಿಟ್ಟು ಹೋಗಿದ್ದಾಳೆ. ಕೆರೆ‌ ಏರಿ ಬಳಿ ಬ್ಯಾಗ್ ನಲ್ಲಿ ನವಜಾತ ಶಿಶುವನ್ನಿಟ್ಟು ಎಸ್ಕೇಪ್ ಆಗಿದ್ದಾಳೆ.

ಮಳೆ ಹನಿಗಳಿಂದ ಸಂಪೂರ್ಣ ನೆನೆದು ಅಳುತ್ತಿದ್ದ ಮಗುವಿನ ಶಬ್ದ ಕೇಳಿ ಸ್ಥಳಿಯರು ರಕ್ಷಿಸಿದ್ದಾರೆ. ಮೂರು ದಿನಗಳಿಂದಷ್ಟೇ ಜನಿಸಿರುವ ಗಂಡು ಮಗು. ಬ್ಯಾಗ್ ನಲ್ಲಿದ್ದ ಮಗುವನ್ನ ಸರ್ಕಾರಿ ಆಸ್ವತ್ರೆಗೆ ಕರೆತಂದು ಹಾರೈಕೆ ಮಾಡಲಾಗುತ್ತಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಲಾಗುತ್ತಿದೆ.

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

37 minutes ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

13 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

13 hours ago