ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನೆ ಸಹಾಯಕರ (ಜೆಆರ್ಎಫ್) ಅರ್ಹತಾ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತರು ಏ. 24 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಯನ್ನು ಸಂಪರ್ಕಿಸಲು ಕರಾಮುವಿ ಕುಲಸಚಿವ ಪ್ರೂ. ನವೀನ್ ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…