ಅಕ್ಟೋಬರ್ 17 ರಿಂದ 19 ವರೆಗೂ ಜಿಲ್ಲೆಯಲ್ಲಿ ಕೇಂದ್ರ ಜಲಶಕ್ತಿ ಆಯೋಗದ ನೋಡಲ್ ಅಧಿಕಾರಿ ರಾಮ್ ದಯಳ್ ಮೀನಾ ಮತ್ತು ಫರ್ವೇಜ್ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡವು ಈಶಾನ್ಯ ಮಾನ್ಸೂನ್ ಅವಧಿಯಲ್ಲಿನ ಜಲ ಸಂರಕ್ಷಣೆ ಕಾಮಗಾರಿಗಳು ಪರಿವೀಕ್ಷಣೆ ಮಾಡಲಿದ್ದು, ಇಂದು ಜಿಲ್ಲಾ ಪಂಚಾಯತಿ ಕಟ್ಟಡದ ಜಲ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ ಕೇಂದ್ರ ಶಕ್ತಿ ಆಯೋಗ ತಂಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಕೆ. ಎನ್. ಅನುರಾಧ ಮತ್ತು ಉಪ ಕಾರ್ಯದರ್ಶಿ ಟಿ. ಕೆ ರಮೇಶ್ ರವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಜಲ ಸಂಪನ್ಮೂಲಗಳ ಸಂಗ್ರಹಣೆಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…