ಶನಿವಾರ (ಅಕ್ಟೋಬರ್ 12) ರಂದು ದೇಶದಾದ್ಯಂತ ವಿಜಯದಶಮಿಯನ್ನು ಸಂಭ್ರಮ ಮತ್ತು ಆನಂದದಿಂದ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ಕೂಡ ವಿಜಯದಶಮಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ದೆಹಲಿಯ ಮಾಧವ್ ದಾಸ್ ಪಾರ್ಕ್‌ನಲ್ಲಿ ಶ್ರೀ ಧಾರ್ಮಿಕ ಲೀಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…