ಕೊಂಡಸಂದ್ರ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕೊನೆ ಕಾರ್ತಿಕ ಸೋಮವಾರ ಪ್ರಯುಕ್ತ ಭಕ್ತಾದಿಗಳಿಂದ ಲಕ್ಷ ದೀಪೋತ್ಸವ ಆಯೋಜಿಸಲಾಗಿತ್ತು.

ಮುಂಜಾನೆ ಮಹಾರುದ್ರಾಭಿಷೇಕ, ವಿಶೇಷ ಪೂಜೆ ಅಲಂಕಾರಗಳೊಂದಿಗೆ ಪ್ರಾರಂಭವಾದ ಕಾರ್ಯಕ್ರಮಗಳು ಸಂಜೆ ಲಕ್ಷದೀಪೋತ್ಸವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ತೆರೆಗೊಂಡಿತು. ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.

ಹಿಂದೂಗಳಿಗೆ ಕಾರ್ತಿಕಮಾಸ ಶ್ರೇಷ್ಠ ಮಾಸ ಅದರಲ್ಲೂ ಕಾರ್ತಿಕ ಸೋಮವಾರ ಗಳಿಗೆ ವಿಶೇಷ ಮಹತ್ವವಿದೆ. ಆದ್ದರಿಂದ ಕಾರ್ತಿಕ ಸೋಮವಾರದಿಂದ ಬೆಳಗ್ಗಿನಿಂದ ಉಪವಾಸವಿದ್ದು ಸಂಜೆ ಶಿವನ ದರ್ಶನ ಪಡೆದು ಲಕ್ಷದೀಪೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ  ಸುತ್ತಮುತ್ತಲಿನ ಗ್ರಾಮಸ್ಥರು ಸಂಪನ್ನಗೊಂಡರು.

Ramesh Babu

Journalist

Recent Posts

ವಾಲ್ಮೀಕಿ ರಾಮಾಯಣ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ- ಪ್ರೊ. ಕೆ.ಆರ್. ರವಿಕಿರಣ್

ದೊಡ್ಡಬಳ್ಳಾಪುರ: ವಾಲ್ಮೀಕಿ ರಾಮಾಯಣವು ಪ್ರಾಚೀನ ಭಾರತದ ಸಂಸ್ಕೃತಿ, ಧರ್ಮ, ರಾಜನೀತಿ, ಕುಟುಂಬ ವ್ಯವಸ್ಥೆ, ಪ್ರಕೃತಿ ಸೌಂದರ್ಯ ಹಾಗೂ ಮಾನವೀಯ ಮೌಲ್ಯಗಳನ್ನು…

37 minutes ago

ಗುಂಡಿಮಯ ರಸ್ತೆಗಳು, ಕೆಸರುಗದ್ದೆಯಾದ ಬಡಾವಣೆ, ಲೇಔಟ್ ಗಳ ಸಂಪರ್ಕ ಮಾರ್ಗ..!!

ದೊಡ್ಡಬಳ್ಳಾಪುರ: ಯೋಗಿ ನಾರಾಯಣ ಬಡಾವಣೆ, ನಿಜಗಲ್ ಲೇಔಟ್ ಹಾಗೂ ನಂದಿ ಲೇಔಟ್‌ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಮೂರ್ನಾಲ್ಕು…

22 hours ago

ಬಿರುಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಬೇವಿನ ಮರ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಸಮೀಪ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಬೇವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ…

24 hours ago

ರಾಜ್ಯದಲ್ಲಿ ಮಳೆ ಅಬ್ಬರದ ಮುನ್ಸೂಚನೆ: ಮುಂದಿನ 4–5 ದಿನ ಭಾರೀ ವರ್ಷಧಾರೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.…

1 day ago

ತಾಯಿ ಭಾಷೆಯ ಹಬ್ಬ, ಕರುನಾಡ ಸಂಭ್ರಮ….

ತಾಯಿ ಭಾಷೆಯ ಹಬ್ಬ, ಕರುನಾಡ ಸಂಭ್ರಮ.... ಕನ್ನಡ ರಾಜ್ಯೋತ್ಸವದ ಹೊಸ್ತಿಲಿನಲ್ಲಿ ನನ್ನ ತಾಯಿ ಭಾಷೆಯ ಬಗ್ಗೆ ಒಂದಷ್ಟು ಅನಿಸಿಕೆ............ ಸಾಮಾಜಿಕ…

1 day ago

ಕೃಷಿಯಲ್ಲೂ ಲಾಭವಿದೆ ಎಂಬ ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಮಲ್ಲಿಕಾರ್ಜುನ ಹೊಸಪಾಳ್ಯ

ದೊಡ್ಡಬಳ್ಳಾಪುರ: ಕೃಷಿಯಲ್ಲಿ ಲಾಭ-ನಷ್ಟ ಹಿಂದೆಯೂ ಇತ್ತು, ಈಗಲೂ ಇದೆ. ಆದರೆ ಸದಾ ನಷ್ಟದ ಬಗ್ಗೆಯೇ ಮಾತನಾಡುವ ಬದಲು ಕೃಷಿಯಲ್ಲೂ ಲಾಭವಿದೆ…

2 days ago