ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ ತಾಲೂಕಿನ ಹಲವಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ.
ವಿರಾಜಪೇಟೆ ಸಮೀಪದ ಬಿಟ್ಟೋಳಿಯಲ್ಲಿ ಹಾಗೂ ಬಾಡಗ ಗ್ರಾಮದಲ್ಲಿ 80 ಸೆಂಟ್ ಮಳೆಯಾಗಿದೆ. ಬಲಂಬೇರಿಯಲ್ಲಿ 60 ಸೆಂಟ್ ಮಳೆಯಾಗಿದೆ ಎಂದು ವರದಿಯಾಗಿದೆ.
ಮಳೆಯಿಂದ ಆಯಾಯ ಭಾಗದ ಕಾಫಿ ಬೆಳೆಗಾರರಿಗೆ ಸ್ವಲ್ಪಮಟ್ಟಿಗೆ ಅನುಕೂಲವಾಗಿದೆ. ಬಿಸಿಲಿನ ಬೇಗೆಯಲ್ಲಿದ್ದ ಜನರಿಗೆ ಸ್ವಲ್ಪಮಟ್ಟಿಗೆ ತಣ್ಣಗಿನ ವಾತಾವರಣ ಮನಕ್ಕೆ ಮುದ ನೀಡಿದೆ.
ಹವಮಾನ ಇಲಾಖೆ ಸೂಚನೆಯಂತೆ ಫೆಬ್ರುವರಿ 27ರವರೆಗೆ ಜಿಲ್ಲೆಯಲ್ಲಿ ವಿವಿದ ಕಡೆ ಮಳೆಯಾಗುವ ಸಾಧ್ಯತೆಗಳಿವೆ.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…