ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ಸಲ್ಲಿಸಿದ್ದ 8 ವರ್ಷ ಪ್ರಾಯದ ಪೃಥ್ವಿ, ಇಂದು ಹೃಧಯಘಾತದಿಂದ ನಿಧನವಾಗಿದೆ.
6 ತಿಂಗಳು ಬೆಂಗಳೂರಿನಲ್ಲಿ ತರಬೇತಿ ಪಡೆದ ಪೃಥ್ವಿ ತದನಂತರ ಕೊಡಗು ಜಿಲ್ಲೆಗೆ ನಿಯೋಜನೆಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ವಿಐಪಿ, ವಿವಿಐಪಿ ಸುರಕ್ಷತಾ ಕರ್ತವ್ಯಗಳಲ್ಲಿ ಭಾಗಿಯಾಗಿತ್ತು.
ಗೋವಾ ಮತ್ತು ಪಾಂಡಿಚೇರಿಗಳಲ್ಲಿ ಪ್ರಧಾನ ಮಂತ್ರಿ ಕರ್ತವ್ಯ ನಿಮಿತ ಭಾಗಿಯಾಗಿ ಪ್ರಶಂಸೆಗಳಿಸಿದ್ದಾನೆ.
ಪೃತ್ವಿ ಪೊಲೀಸ್ ಕರ್ತವ್ಯ ಕೋಟಗಳಲ್ಲಿ ಇದುವರೆಗೆ ಹಲವು ಪದಕ ಗಳಿಸಿದೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
View Comments
Jai hind 🙏