ಕೊಡಗು ಬಿ.ಜೆ.ಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿಯವರನ್ನು ಲಾರಿ ಡಿಕ್ಕಿ ಪಡಿಸಿ ಕೊಲೆ ಮಾಡಿದ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10000 ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿಗಳಾದ ಹರಿಪ್ರಸಾದ್ (ಮಾಸ್ಟರ್ ಮೈಂಡ್ ಫೈನಾನ್ಸ್ ವ್ಯವಸ್ಥೆ), ಜಯನ್(ಲಾರಿ ಡಿಕ್ಕಿ ಪಡಿಸಿ ಕೊಂದವ), ಸಂಪತ್ (ಹರಿ ಪ್ರಸಾದ್ ಬಲಗೈ ಬಂಟ)..ಸಿಪ್ಟ್ ಕಾರಿನಲ್ಲಿ ಕೊಲೆಯ ದಿನ ಹಿಂಭಾಲಿಸುತ್ತಿದ್ದವ…ಈತನನ್ನೂ ಈಗಾಗಲೇ ಕೊಲೆ ಮಾಡಲಾಗಿದೆ.
ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಳಗಿಯನ್ನು ಲಾರಿ ದಿಕ್ಕಿಪಡಿಸಿ ಕೊಲೆ ಮಾಡಿ ಅಪಘಾತ ಎಂದು ಮೊದಲು ಬಿಂಬಿಸಲಾಗಿತ್ತು. ಪೊಲೀಸರ ತನಿಖೆಯಿಂದ ಪ್ರಕರಣ ಬಯಲಾಗಿ ಪೊಲೀಸರು ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸಂಪೂರ್ಣವಾಗಿ ತನಿಖೆ ಕೈಗೊಂಡಿದ್ದರಿಂದ ಇದೀಗ ಆರೋಪಿಗಳಿಗೆ ಶಿಕ್ಷೆಯಾಗಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…