ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿಗೆ ಅಧ್ಯಕ್ಷೆ ಮಂಜುಳಾ ಸ್ಥಾನದಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಆಯ್ಕೆಯಾಗಿದ್ದಾರೆ. ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಸಮಸ್ಯೆಗಳಿಗೆ ಸ್ಪಂಧಿಸಿ ಶೀಘ್ರ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕುಂದು ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಆಶ್ವಥ್ ನಾರಾಯಣ್ ಅವರಿಗೆ ವಿಎಸ್‌ಎಸ್‌ಎನ್ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಮಾಜಿ ಅಧ್ಯಕ್ಷ ಕೆ.ಕೆ ಆಂಜಿನಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಪುಷ್ಪ ಶಿವಕುಮಾರ್ ಸೇರಿದಂತೆ ಸದಸ್ಯರು, ಇತರರು ಪುಷ್ಪಮಾಲೆ ಹಾಕಿ ಸಿಹಿ ತಿನಿಸಿ ಅಭಿನಂಧಿಸಿದರು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…