ಕೋಡಿಹಳ್ಳಿ ಎಂ.ಪಿ.ಸಿ.ಎಸ್ ಅಧ್ಯಕ್ಷರಾಗಿ ಎ.ಮಹೇಶ್, ಉಪಾಧ್ಯಕ್ಷರಾಗಿ ರಾಜಣ್ಣ ಆಯ್ಕೆ: ಗಣ್ಯರಿಂದ ಅಭಿನಂದನೆ

ತಾಲೂಕಿನ ಕಸಬಾ ಹೋಬಳಿಯ ಕೋಡಿಹಳ್ಳಿ ಗ್ರಾಮದ ಎಂ.ಪಿ.ಸಿ.ಎಸ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಎ,  ಉಪಾಧ್ಯಕ್ಷರಾಗಿ ರಾಜಣ್ಣ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಗಣ್ಯರು ಹೂಮಾಲೆ ಹಾಕುವ ಮೂಲಕ ಶುಭಕೋರಿದರು.

ಸಂದರ್ಭದಲ್ಲಿ ಗ್ರಾಪಂ ಸದಸ್ಯ ಅಶ್ವತ್ಥ್ ನಾರಾಯಣ, ಚೈತ್ರ ಸುರೇಶ್, ಪುಷ್ಪ ಶಿವಕುಮಾರ್, ವಿಎಸ್ಎಸ್ಎನ್ ಅಧ್ಯಕ್ಷ ಕೆ.ಕೆ.ಅಂಜಿನಪ್ಪ, ಎಸ್ ಡಿ ಎಂ ಸಿ ಅಧ್ಯಕ್ಷ ರಾಮಕೃಷ್ಣಪ್ಪ, ನಿರ್ದೇಶಕರಾದ ರಮೇಶ್, ಬಿರೇಶ್, ಚನ್ನಪ್ಪ, ಅಕ್ಕಾಯ್ಯಮ್ಮ, ನಾಗರಾಜು ಹಾಜರಿದ್ದರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

4 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

7 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

24 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago