ಕೋರ್ಟ್‌ಗೆ ಹೋಗುವ ವೇಳೆ ವಕೀಲನೊಬ್ಬನ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿಯ ಸಾಯಿ ಮಂದಿರ ಬಳಿ ನಡೆದಿದೆ.
ಈರಣಗೌಡ ಪಾಟೀಲ್ (40), ಕೊಲೆಯಾದ ವಕೀಲ ಎಂದು ಗುರುತಿಸಲಾಗಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹತ್ಯೆಗೈದ ಆರೋಪಿಯನ್ನ ಬಂಧಿಸುವಂತೆ ಜಿಲ್ಲಾ ವಕೀಲರ ಸಂಘದಿಂದ ನಗರದ ಎಸ್.ಪಿ.ವಿ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಸದ್ಯ ಆರೋಪಿಗಳು ಕಲ್ಲು ಹಾಗೂ ಮಾರಕಾಸ್ತ್ರಗಳೊಂದಿಗೆ ವಕೀಲನನ್ನು ಬೆನ್ನಟ್ಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಈ ಕುರಿತು ವಿಶ್ವ ವಿದ್ಯಾಲಯ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…