ದೇವನಹಳ್ಳಿ ಕೋರ್ಟ್ ನಲ್ಲಿ ಕೋರ್ಟ್ ಸೀಲ್ ಗಳನ್ನ ದೋಚಿದ ಕಳ್ಳರು. ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯ ಆವರಣದಲ್ಲಿ ಕಳ್ಳತನ. ಸೀಲ್ ಕಳ್ಳತನ ಹಿನ್ನೆಲೆ ದೇವನಹಳ್ಳಿ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಹಿರಿಯ ಶಿರಸ್ತೇದಾರ್ ವಿ.ಎಸ್ ಸುದರ್ಶನ್ ದೂರಿನನ್ವಯ ಪ್ರಕರಣ ದಾಖಲಾಗಿದೆ.
Copying examinar seal ಮತ್ತು Round sealಗಳನ್ನು ಕಳ್ಳತನ ಮಾಡಲಾಗಿದೆ..
ಅಪರಿಚಿತ ವ್ಯಕ್ತಿಗಳಿಂದ ಎರಡು ಮೊಹರುಗಳ ಕಳವು ಆಗಿವೆ.
ಕೇಸ್ ದಾಖಲು ಮಾಡಿಕೊಳ್ಳಲು ಮತ್ತು ಇನ್ನಿತರ ಪ್ರಮುಖ ಕೆಲಸಗಳಿಗೆ ಬಳಸ್ತಿದ್ದ ಮೊಹರುಗಳನ್ನು ಕಳ್ಳತನ ಮಾಡಲಾಗಿದೆ..
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…