ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ ಚಕಮಕಿ ನಡೆಯಿತು.
ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.
ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.
ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…