ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ.
2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು, ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.
ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಕೋವಿಡ್ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ (Covid Appropriate Behaviour-CAB) ಕೈಗಳ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.
Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ – 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…