ಕೋಲಾರ: ಕೌಟುಂಬಿಕ ಕಲಹ ಹಿನ್ನೆಲೆ, ಕೃಷಿ ಹೊಂಡಕ್ಕೆ ಹಾರಿ ಗೃಹಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕೊಡಿಚೆರುವು ಗ್ರಾಮದಲ್ಲಿ ನಡೆದಿದೆ.
ಕೊಡಿಚೆರುವು ಗ್ರಾಮದ ನಿವಾಸಿ ವರಲಕ್ಷ್ಮಿ (35) ಮೃತ ಮಹಿಳೆ.
ಗ್ರಾಮದ ಹೊರಲವಲಯದ ಕೃಷಿಹೊಂಡದಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಕೌಟುಂಬಿಕ ಕಲಹದಿಂದ ಕೃಷಿಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆವ್ಯಕ್ತವಾಗಿದೆ.
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…