ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ.
ಹನುಮಂತ (17) ಮೃತ ದುರ್ದೈವಿ.
ದೊಡ್ಡಬಳ್ಳಾಪುರದ ಕೋಡಿಪಾಳ್ಯ ಬಳಿ ಘಟನೆ ನಡೆದಿದೆ..
ಕಾರಿನಲ್ಲಿ ಒಟ್ಟು ಐದು ಜನ ಪ್ರಯಾಣ ಮಾಡುತ್ತಿದ್ದರು. ಅಪಘಾತದಿಂದಾಗಿ ಓರ್ವ ಸಾವನ್ನಪ್ಪಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ದೇಹವನ್ನ ನೆಲಮಂಗಲ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…