ಕ್ಯಾಂಟರ್ ಮತ್ತು ದ್ವಿಚಕ್ರ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಇಂದು ಸಂಜೆ ನಡೆದಿದೆ.
ಮೃತ ದುರ್ದೈವಿಯನ್ನು ತಾಲೂಕಿನ ರಾಜಘಟ್ಟ ಗ್ರಾಮದ ಸೃಜನ್ ಎಂದು ಗುರುತಿಸಲಾಗಿದೆ.
ಡಿಯೋ ಬೈಕಿನಲ್ಲಿ ತುಮಕೂರು ಕಡೆಯಿಂದ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಾಯಚೂರು ಮೂಲದ ರಮೇಶ್ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…