ಕ್ಯಾಂಟರ್ (ಲಾರಿ) ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ರಸ್ತೆಯ ಸಿದ್ದಾರ್ಥ ಮೆಡಿಕಲ್ ಕಾಲೇಜು ಬಳಿ ನಡೆದಿದೆ.
ಮಹಿಮಾಪುರ ನಿವಾಸಿ ವೆಂಕಟೇಶ್ ಮೃತ ದುರ್ದೈವಿ. ಸದ್ಯ ಕ್ಯಾಂಟರ್ ಹಾಗೂ ಚಾಲಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…